ಅಭಿಪ್ರಾಯ / ಸಲಹೆಗಳು

ಪ್ರಾದೇಶಿಕ ಕೇಂದ್ರ - ಕಲಬುರಗಿ

ಪ್ರಾದೇಶಿಕ ತರಬೇತಿ ಕೇಂದ್ರ, ಕಲಬುರಗಿ

 

https://sirdmysuru.karnataka.gov.in/storage/pdf-files/images/RCKalaburagi.jpg

ಅಬ್ದುಲ್ ನಜೀರ ಸಾಬ್ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಪ್ರಾದೇಶಿಕ ತರಬೇತಿ ಕೇಂದ್ರ, ಕಲಬುರಗಿಯಲ್ಲಿ 2013 ರಲ್ಲಿ ಸ್ಥಾಪನೆಗೊಂಡಿದ್ದು, ಆಗಸ್ಟ 2014 ರಿಂದ ಕಾರ್ಯನಿರ್ವಹಿಸುತ್ತಿರುತ್ತದೆ. ಪ್ರಾದೇಶಿಕ ತರಬೇತಿ ಕೇಂದ್ರ, ಕಲಬುರಗಿ ಯು   ಸಂವಿದಾನದ 371(ಜೆ) ಅಡಿಯಲ್ಲಿ ಬರುವ ಕಲ್ಯಾಣ ಕರ್ನಾಟಕ ವಿಭಾಗದ  7 ಜಿಲ್ಲೇಗಳು, 50 ತಾಲೂಕ ಪಂಚಾಯತಿಗಳು ಮತ್ತು 1141 ಗ್ರಾಮ ಪಂಚಾಯತಿಗಳ ಕಾರ್ಯವ್ಯಾಪ್ತಿಯನ್ನು ಹೊಂದಿರುತ್ತದೆ. ಪ್ರಸ್ಥುತ ಪ್ರಾದೇಶಿಕ ತರಬೇತಿ ಕೇಂದ್ರದ ಕಛೇರಿಯು  ತಾಲೂಕ ಪಂಚಾಯತ ಕಲಬುರಗಿಯ ಸಾಮರ್ಥ್ಯ ಸೌಧ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ. ಪ್ರಾದೇಶಿಕ ತರಬೇತಿ ಕೇಂದ್ರದ ನೂತನ ಕಟ್ಟಡವನ್ನು ಏಖIಆಐ ಕಲಬುರಗಿ ರವರ ಮುಖಾಂತರ ಕೆಸರಟಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುತ್ತದೆ. ತರಬೇತಿ ಕೇಂದ್ರದ ಆವರಣ 3 ಎಕರೆ ಪ್ರದೇಶವನ್ನು ಹೊಂದಿರುತ್ತದೆ. ಸದರಿ ತರಬೇತಿ ಕೇಂದ್ರವು ನಾಗನಹಳ್ಳಿ ಪೋಲಿಸ್ ತರಬೇತಿ ಕೇಂದ್ರದ ಹತ್ತಿರ ವಿದ್ದು, ಕಲಬುರಗಿ ಕೇಂದ್ರ ಬಸ್ ನಿಲ್ದಾಣದಿಂದ 7 ಕಿ.ಮಿ ಮತ್ತು ಕಲಬುರಗಿ ರೈಲು ನಿಲ್ದಾಣದಿಂದ 6 ಕಿ.ಮಿ ಅಂತರದಲ್ಲಿರುತ್ತದೆ. ಪ್ರಾದೇಶಿಕ ತರಬೇತಿ ಕೇಂದ್ರದ ಸ್ಯಾಟ ಕಾಂ ಉಪ-ಕೇಂದ್ರವು Executive Engineer, RWS ರವರ ಕಟ್ಟಡದಲ್ಲಿರುತ್ತದೆ.

ಇತ್ತೀಚಿನ ನವೀಕರಣ​ : 05-01-2022 05:28 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080