ಅಭಿಪ್ರಾಯ / ಸಲಹೆಗಳು

ಸ್ಯಾಟ್‌ಕಾಂ ಸ್ಟುಡಿಯೋ

ಸ್ಯಾಟ್‌ಕಾಮ್ ಕೇಂದ್ರ

   

ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆ ಹಾಗೂ ಇಸ್ರೋ ಸಂಸ್ಥೆಯ ತಾಂತ್ರಿಕ ಬೆಂಬಲದಿಂದ ಸುಮಾರು ೪೨೭.೦೦ ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ಯಾಟ್‌ಕಾಮ್ ಕೇಂದ್ರವು ಭೂಕೇಂದ್ರ (Earth Station) ಹಾಗೂ ವಿಸ್ತರಿಸಲ್ಪಟ್ಟ ಜಿಸ್ಯಾಟ್ ೧೨ ಸಿ-ಬ್ಯಾಂಡ್ ಪರಿವರ್ತಕವನ್ನು ಹೊಂದಿದ್ದು ಏಕಮುಖ ದೃಶ್ಯ ಮಾಧ್ಯಮ ಮತ್ತು ದ್ವಿಮುಖ ಶ್ರವಣ ಮಾಧ್ಯಮ ಸಂಪರ್ಕವಿರುವ ಸ್ಟುಡಿಯೋವನ್ನು ಒಳಗೊಂಡಿರುತ್ತದೆ. ರಾಜ್ಯದ ೧೭೬ ತಾಲ್ಲೂಕುಗಳ ಪೈಕಿ ಬೆಂಗಳೂರು ಪೂರ್ವ ತಾಲ್ಲೂಕು ಹೊರತುಪಡಿಸಿ ಉಳಿದ ಎಲ್ಲಾ ತಾಲ್ಲೂಕುಗಳ ತಾಲ್ಲೂಕು ಪಂಚಾಯಿತಿಗಳಲ್ಲಿ ಸ್ವೀಕೃತಿ ಕೇಂದ್ರಗಳನ್ನು ಅಳವಡಿಸಲಾಗಿದೆ.
ಈ ಸೌಲಭ್ಯವನ್ನು ಉಪಯೋಗಿಸಿಕೊಂಡು ಸಂಸ್ಥೆಯು ತನ್ನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಿರುವುದಲ್ಲದೆ, ಸರ್ಕಾರದ ಹಲವು ಇಲಾಖೆಗಳು ಮತ್ತು ಸಂಸ್ಥೆಗಳೂ ಸಹ ಅವರವರ ತರಬೇತಿ ಕಾರ್ಯಕ್ರಮಗಳನ್ನು ನಡೆಸಲು, ಈ ಸೌಲಭ್ಯವನ್ನು ನಿಗದಿತ ಶುಲ್ಕ ಪಾವತಿಸಿ ಪಡೆಯುತ್ತಿವೆ.

ಇತ್ತೀಚಿನ ನವೀಕರಣ​ : 01-01-2022 01:18 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080